ಜನ ಮನದ ನಾಡಿ ಮಿಡಿತ

Advertisement

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ 2ನೇ ತಂಡದ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕಡಬ, ಮಂಗಳೂರು ಮತ್ತು ಉಳ್ಳಾಲ ತಾಲೂಕಿನ ಗ್ರಾ. ಪಂ. ಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಎರಡನೇ ತಂಡದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ SKDRDP ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿಯ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೇಸ್, ಮೇಲ್ವಿಚಾರಕರಾದ ವನಿತಾ, ಲಲಿತಾ, ಎನ್.ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಜಯಾನಂದ, ಜಿಲ್ಲಾ ನರೇಗಾ ಐಇಸಿ ಸಂಯೋಜಕರಾದ ಸುನೀತಾ, ಮಂಗಳೂರು ಮತ್ತು ಉಳ್ಳಾಲ ತಾಲೂಕು ನರೇಗಾ ಐಇಸಿ ಸಂಯೋಜಕರಾದ ನಿಶ್ಮಿತ, ಸಂವಿಕೇಂದ್ರೀಕೃತ ತರಬೇತಿ ಸಂಯೋಜಕರಾದ ದೇವಕಿ ಮಾಂಟ್ರಾಡಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!