ಜನ ಮನದ ನಾಡಿ ಮಿಡಿತ

Advertisement

ಹಾಡಹಗಲೇ ಭಯಾನಕ ಶೂಟೌಟ್‌.. ಮನೆಗೆ ನುಗ್ಗಿ ರಾಷ್ಟ್ರೀಯ ರಜಪೂತ ನಾಯಕನ ಹತ್ಯೆ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಹತ್ಯೆ ಸುಖದೇವ್ ಸಿಂಗ್ ಗೊಗಮೆಡಿ ಅವರು ಶೂಟೌಟ್‌ಗೆ ಸಾವನ್ನಪ್ಪಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಬಳಿಕ ಅಲ್ಲೇ ಕುಳಿತುಕೊಂಡಿದ್ದ ಇಬ್ಬರು ವ್ಯಕ್ತಿಯ ಮೇಲೂ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕೂಡಲೇ ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!