ಜನ ಮನದ ನಾಡಿ ಮಿಡಿತ

Advertisement

ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ ಪ್ರಯಾಣಿಕ…..!!

ಪುತ್ತೂರು ಗ್ರಾಮಾಂತರ : ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ (68) ಮೃತಪಟ್ಟವರು.
ಕೇರಳದ ಅಡೂರಿನಿಂದ ಮುಳ್ಳೇರಿಯಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಬಂದು ಗಾಳಿಮುಖದಲ್ಲಿ ಇಳಿದ ಕುಂಞÂರಾಮ ಅವರು, ಬಸ್ಸಿನಿಂದ ಇಳಿದು ಬಸ್ಸಿನ ಎದುರು ಭಾಗದ ಮೂಲಕವಾಗಿ ರಸ್ತೆ ದಾಟುತ್ತಿದ್ದ ವೇಳೆ ಅವರನ್ನು ಗಮನಿಸದೆ ಚಾಲಕ ಬಸ್ಸು ಚಾಲಾಯಿಸಿದ್ದು, ಅವರ ಎದೆ ಭಾಗದ ಮೇಲೆಯೇ ಬಸ್ಸಿನ ಚಕ್ರವೊಂದು ಹರಿದು ಹೋಗಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!