ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಅರಸು ಕಂಬಳಕ್ಕೆ ಮೈಸೂರು ಅರಮನೆ ಮಹಾರಾಜ ಯದುವೀರ್ ಕೃಷ್ಣರಾಜ ಒಡೆಯರ್ ರವರಿಗೆ ಆಹ್ವಾನ

ಮೂಲ್ಕಿ‌ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮೈಸೂರು ಅರಮನೆ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಅವರನ್ನು ಭೇಟಿಯಾಗಿ ಕಂಬಳದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಂಬಳಕ್ಕೆ ಆಹ್ವಾನಿಸಿದರು.

ಈ ಸಂಧರ್ಭ ಪಾವಂಜೆ ಮಹಾಲಿಂಗೇಶ್ವರ ದೇವಸ್ಧಾನದ ಆಡಳಿತ ಮೊಕ್ತೇಸರರಾದ ಸೂರ್ಯಕುಮಾರ್ ಹಳೆಯಂಗಡಿ.ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪ್ ರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್ ಹಳೆಯಂಗಡಿ. ಗೌತಮ್ ಜೈನ್ ಮೂಲ್ಕಿ ಅರಮನೆ .ಪವಿತ್ರೇಶ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!