ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಮೂರು ಮುತ್ತು ಖ್ಯಾತಿಯ ಅಶೋಕ್ ಶಾನುಭಾಗ್‌ ನಿಧನ

ಉಡುಪಿ: ರೂಪಕಲಾ ನಾಟಕ ತಂಡದ ಮೂರು ಮುತ್ತು ನಾಟಕ ಖ್ಯಾತಿಯ ಕಲಾವಿದ ಅಶೋಕ್ ಶಾನುಭಾಗ್‌ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು.


ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದರು. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನು ಹಲವು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಭಾರೀ ಜನಮನ್ನಣೆಗಳಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!