ಜನ ಮನದ ನಾಡಿ ಮಿಡಿತ

Advertisement

ಪುದು ಗ್ರಾಮದಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡ

ಬoಟ್ವಾಳ:ಬoಟ್ವಾಳ ತಾಲೂಕಿನ ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿರುವ ಬಾಡಿಗೆದಾರ ಹೊನ್ನಪ್ಪ ಗೌಡರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ.

ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು ಗ್ಯಾಸ್ ಉರಿಸಲು ಹೋದಾಗ ದುರಂತ ನಡೆದಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!