ಜನ ಮನದ ನಾಡಿ ಮಿಡಿತ

Advertisement

ಪುದು ಗ್ರಾಮದ ಕುಡಿಯುವ ನೀರಿನ ಯೋಜನೆಯ ಕನಸು ನನಾಸಗಿಸಿದ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್

ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ ಇಂದು ನನಸಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.

ಇವರು ಜಲ ಜೀವನ್ ಮಿಶನ್ ಯೋಜನೆಯಡಿ 6 ಕೋಟಿ 77 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡ್ತ, ಈ ಯೋಜನೆಯಡಿ ಪುದು ಗ್ರಾಮದ ಅಮ್ಮೆಮ್ಮಾರ್, ಪುಂಚಮೆ, ಫರಂಗಿಪೇಟೆ, ಪೇರಿಮಾರ್, ಕುಂಪನಮಜಲು, ನೆತ್ತರಕೆರೆ ಮತ್ತು ಸುಜೀರ್‌ನಲ್ಲಿ ಬೃಹತ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗುವುದು.

1 ಲಕ್ಷ ಲೀಟರ್ ಸಾಮರ್ಥ್ಯದ 1 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 5 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 1 ಜಿ.ಎಲ್.ಎಸ್.ಆರ್ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಟ್ಯಾಂಕ್‌ಗಳಿAದ ಪುದು ಗ್ರಾಮದ ಪ್ರತಿಯೊಂದು ಮನೆಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!