ಜನ ಮನದ ನಾಡಿ ಮಿಡಿತ

Advertisement

ಅಂಗನವಾಡಿ ಶಿಕ್ಷಕಿ ಹಠಾತ್ ನಿಧನ!!

ಬಂಟ್ವಾಳ: ಅಂಗನವಾಡಿ ಶಿಕ್ಷಕಿಯೋರ್ವರು ಹಠಾತ್ ಆಗಿ ನಿಧನರಾದ ಘಟನೆ ಬಂಟ್ವಳದಲ್ಲಿ ನಡೆದಿದೆ.

ತಾಲೂಕಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದ ಶಿಕ್ಷಕಿ, ಇಲ್ಲಿನ ಉಪ್ಪುಗುಡ್ಡೆ ನಿವಾಸಿ ಪ್ರೇಮಾ ಟೀಚರ್ (52) ಹಠಾತ್ ಅನಾರೋಗ್ಯದಿಂದ ಶನಿವಾರ ಮಧ್ಯರಾತ್ರಿ ವೇಳೆಗೆ ನಿಧನರಾಗಿದ್ದಾರೆ.

ಶನಿವಾರ ರಾತ್ರಿ ಅವರಿಗೆ ಹಠಾತ್ ಆಗಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಪತಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

error: Content is protected !!