ಜನ ಮನದ ನಾಡಿ ಮಿಡಿತ

Advertisement

ಉದ್ಯಾವರ ಸೇತುವೆ ಮೇಲೆ ಸ್ಕೂಟರ್ ಹಾಗು ಚಪ್ಪಲಿ ಬಿಟ್ಟು ಯುವಕ ನಾಪತ್ತೆ

ಉಡುಪಿ:ಉದ್ಯಾವರ ಸೇತುವೆ ಮೇಲೆ ಸ್ಕೂಟರ್ ಹಾಗು ಚಪ್ಪಲಿ ಬಿಟ್ಟು ಯುವಕನೋರ್ವ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ ಸಂಸ್ಥೆ ಉದ್ಯೋಗಿಯೆಂದು ತಿಳಿದುಬಂದಿದೆ.

ಆತ ಸೇತುವೆಯ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!