ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸಿಬ್ಬಂದಿಯಿOದ ನಡೆದ ಹಲ್ಲೆ ವಿಚಾರ; ಉಡುಪಿ ಎಸ್ಪಿ ಪ್ರತಿಕ್ರಿಯೆ

ಮಲ್ಪೆ: ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ ಬೋಟ್ ಸಿಬ್ಬಂದಿ
ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.


ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಟ್ ಸಿಬ್ಬಂದಿ ಬೀಚ್ ನಲ್ಲಿಯೇ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸುವ ಮೂಲಕ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಹರಸಾಹಸಪಟ್ಟರು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. ಆದರೆ ಬೆಂಬಿಡದ ಸಿಬ್ಬಂದಿ ಅಟ್ಟಾಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ್ದಾರೆ. ಸಾವಿರಾರು‌ ಪ್ರವಾಸಿಗರ ಮಧ್ಯೆಯೇ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಯ ಭಯಾನಕ ದೃಶ್ಯ ಬೀಚ್ ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!