ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಭಗವತೀ ಕ್ಷೇತ್ರದಲ್ಲಿ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ, ವಿಟ್ಲ ಇದರ ನೇತೃತ್ವದಲ್ಲಿ ಜರಗಲಿರುವ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿ.ಕೆ. ಮೋನಪ್ಪ ಗುರುಸ್ವಾಮಿ ಇವರ ಗೌರವ ಉಪಸ್ಥಿತಿಯಲ್ಲಿ ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ಜರುಗಿತು.


ಶ್ರೀ ಭಗವತೀ ದೇವಸ್ಥಾನ ವಿಟ್ಲ, ಶ್ರೀ ಧರ್ಮಶಾಸ್ತ ಭಕ್ತವೃಂದ ವಿಟ್ಲ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಸಂಯುಕ್ತ ಆಶ್ರಯದಲ್ಲಿ 2024 ಜನವರಿ 02 ಸೂರ್ಯೋದಯದಿಂದ ಜನವರಿ 03 ಸೂರ್ಯೋದಯದವರೆಗೆ ನಿರಂತರ ಭಜನಾ ಸೇವೆ ನಡೆಸುವುದೆಂದು ತೀರ್ಮಾನಿಸಲಾಯ್ತು.


ಈ ಸಭೆಯಲ್ಲಿ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಅಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಜತೆಕಾರ್ಯದರ್ಶಿ ರಾಮಕೃಷ್ಣ ಆಚಾರ್ಯ ಪಡಿಬಾಗಿಲು, ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ ಇವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಮೋನಪ್ಪ ಗುರುಸ್ವಾಮಿಯವರ ಶಿಷ್ಯ ಅಯ್ಯಪ್ಪ ಸ್ವಾಮಿ ವೃತದಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!