ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಪಾಯಕಾರಿ ಮೂರು ಗೊಬೆಗಳ ರಕ್ಷಣೆ

ಉಡುಪಿ: ಉಡುಪಿ 31ನೇ ಬೈಲೂರು ವಾರ್ಡಿನ ಖಾಸಗಿ ವಸತಿ ಸಂಕೀರ್ಣದಲ್ಲಿ ಕೆಲವು ದಿನಗಳಿಂದ ವಾಸವಾಗಿದ್ದ ಮೂರು ಬಿಳಿ ಪ್ರಬೇಧದ ಗೂಬೆಗಳನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು, ಅಕ್ಷಯ ಶೇಟ್ ಅವರು ರಕ್ಷಿಸಿ ಅರಣ್ಯ ಇಲಾಖೆಯ ವಶಕ್ಕೆ ನೀಡಿದರು.


ಗೂಬೆಗಳು ವಸತಿಗೃಹದ ಮಕ್ಕಳಿಗೆ ಕುಕ್ಕುತ್ತಿದ್ದವು. ಇದರಿಂದ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗೂಬೆಗಳನ್ನು ವಶಕ್ಕೆ ಪಡೆದ ಗಸ್ತು ಅರಣ್ಯ ಪಾಲಕ ದೇವರಾಜ್ ಪಾಣ ಅವರು ಮಣಿಪಾಲದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕಿನಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!