ಜನ ಮನದ ನಾಡಿ ಮಿಡಿತ

Advertisement

ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿಗೆ ಆಕ್ಷೇಪ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಅವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.


ಜಾಮೀನು ಅರ್ಜಿ ಕುರಿತು ವಾದ ಮಂಡಿಸಲು ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ದಿನೇಶ್ ಹೆಗ್ಡೆ ಡಿ.29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಕೂಡ ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!