ಜನ ಮನದ ನಾಡಿ ಮಿಡಿತ

Advertisement

ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ: ಪವಾಡ ಸದೃಶವಾಗಿ ಪಾರು

ಕುಂದಾಪುರ: ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಶಾಸ್ತ್ರಿ ಸರ್ಕಲ್ ಬಳಿ ಸೈಕಲ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಬೈಂದೂರು ಕಡೆಗೆ ಏಕಾಏಕಿ ತಿಗುರುತ್ತಿದ್ದ ಖಾಸಗಿ ಬಸ್‌ನಡಿಗೆ ಬಿದ್ದಿದ್ದಾರೆ. ಈ ವೇಳೆ ಬಸ್ಸನ್ನು ಚಾಲಕ ನಿಲ್ಲಿಸಿದ್ದರಿಂದ ಯಾವುದೇ ಅನಾಹುತ ಆಗಿಲ್ಲ. ಇಲ್ಲದಿದ್ದರೆ ಸೈಕಲ್ ಸವಾರರಿಗೆ ಏನಾದರೂ ಅನಾಹುತ ಆಗುವ ಸಂಭವವೂ ಇತ್ತು.
ಬಸ್ ಗಳು ಸಮಯ ಪಾಲನೆ ಧಾವಂತದಲ್ಲಿ ವೇಗವಾಗಿ ಸಂಚರಿಸುತ್ತಾ, ರಸ್ತೆಯಲ್ಲಿ ಸಂಚರಿಸುವ ಇತರರ ಬಗ್ಗೆ ಎಚ್ಚರವೇ ವಹಿಸುತ್ತಿಲ್ಲ ಎನ್ನುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!