ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ- ತಪ್ಪಿದ ಅನಾಹುತ

ಪುತ್ತೂರು ಸರ್ಕಾರಿ ಅಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ತಾಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಆವರಿಸಿದೆ ತಡ ರಾತ್ರಿ 12:30 ರಿಂದ 1 ಗಂಟೆ ಸುಮಾರಿಗೆ ನಡೆದ ಘಟನೆ.
ತಕ್ಷಣವೇ ಅಗ್ನಿಶಾಮಕ ದಳದವರು ಅಗ್ನಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಪುತ್ತೂರು ಸರ್ಕಾರಿ ಅಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅಕಸ್ಮಾತ್ ಅಗಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಉತ್ಪತ್ತಿಯಾಗಿ ಆಸ್ಪತ್ರೆಯಲ್ಲಿ ಬೆಂಕಿ ಅವರಿಸಿತು ತಡ ರಾತ್ರಿ 12:30 /1 ಗಂಟೆಯ ಸುಮಾರಿಗೆ ನಡೆದ ಘಟನೆ.

ತಕ್ಷಣವೇ ಅಗ್ನಿಶಾಮಕ ದಳದವರಿಗೆ ಪೋನ್ ಮಾಡಿದ ಕೂಡಲೇ ಬಂದು ಬೆಂಕಿ ನಂದಿಸುವುದರೊಂದಿಗೆ ದೊಡ್ಡ ಅನಾಹುತ ತಪ್ಪಿತು. ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ತುರ್ತುಗಿ ಪುತ್ತೂರು ಸರಕಾರಿ ‌ಆಸ್ಪತ್ರೆಗೆ ದೌಡಯಿಸಿದ ಶಾಸಕರದ ಅಶೋಕ್ ಕುಮಾರ್ ರೈ ಮತ್ತು‌ ವಿಷಯ ತಿಳಿದ ತಕ್ಷಣ ಮಂಗಳೂರಿನಿಂದ ಹೊರಡುವಾಗಲೇ ತನ್ನ ಆಪ್ತ ವಲಯಕ್ಕೆ ಕರೆಮಾಡಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸ್ವಚ್ಚತಾ ಕಾರ್ಯವನ್ನು ಆರಂಭಿಸಿ, ಎಲ್ಲಾ ಸ್ವಚ್ಚತಾ ಕೆಲಸಗಳು ಮುಗಿಯುವ ವರೆಗೂ ಖುದ್ದುಗಿ ನಿಂತು ಬಳಿಕ ಸಹಕಾರಿಸಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದಿಸಿಯೇ ತೆರಳಿದ್ದರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!