ಜನ ಮನದ ನಾಡಿ ಮಿಡಿತ

Advertisement

ಪೆರ್ಡೂರಿನಲ್ಲಿ ಗಿರಿಜನ ಉತ್ಸವ – 2023 ಉದ್ಘಾಟನೆ

ಉಡುಪಿ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ಸಹಕಾರದೊಂದಿಗೆ “ಗಿರಿಜನ ಉತ್ಸವ – 2023” ಅನ್ನು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ, ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪೆರ್ಡೂರು ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರವಿ ನಾಯ್ಕ್ ಹರಿಕಂಡಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!