ಜನ ಮನದ ನಾಡಿ ಮಿಡಿತ

Advertisement

ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಸಾವು..!

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.


‌‌ ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.
ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಘಟನೆಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!