ಜನ ಮನದ ನಾಡಿ ಮಿಡಿತ

Advertisement

ಮೂಡುಪೆರಂಪಳ್ಳಿ ವಾರ್ಡ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾಗೆ ಜಯ

ಉಡುಪಿ: ಉಡುಪಿ ನಗರಸಭೆಯ ಮೂಡುಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಆರು ಮತಗಳಿಂದ ಜಯಗಳಿಸಿದ್ದಾರೆ.


ಕಾಂಗ್ರೆಸ್ ಅಭ್ಯರ್ಥಿ ಶ್ರುತಿ ಪರಾಭವಗೊಂಡಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಅನಿತಾ ಬೆಲಿಂಡಾ ಡಿಸೋಜಾ 6 ಮತಗಳ ಅಂತರದಲ್ಲಿ ಜಯಗಳಿಸುವುದರ ಮೂಲಕ 10 ವರ್ಷಗಳ ಬಳಿಕ ಕಾಂಗ್ರೆಸ್ ಮಡಿಲಲ್ಲಿ ಇದ್ದ ಮೂಡುಪೆರಂಪಳ್ಳಿ ವಾರ್ಡ್ ಬಿಜೆಪಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!