ಜನ ಮನದ ನಾಡಿ ಮಿಡಿತ

Advertisement

ಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಮೃತಪಟ್ಟನಾಟಕ ಕಲಾವಿದ

ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.


‌ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ.‌‌ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.


ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.


ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!