ಜನ ಮನದ ನಾಡಿ ಮಿಡಿತ

Advertisement

ಆಟೋ ಚಾಲಕ ಆತ್ಮಹತ್ಯೆ

ಮೂಡುಬಿದಿರೆ: ಆಟೋ ಚಾಲಕನೋರ್ವ ಮನೆಯ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಪ್ರಾಂತ್ಯ ಗ್ರಾಮದ ಕಾಯರ್ ಗುಂಡಿ ನಿವಾಸಿ ಸೋಮೇಶ (54ವ)ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೊಡಂಗಲ್ಲು ಮಹಾಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದ ಅವರು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು.
ಅಪಘಾತ ಸಹಿತ ತುರ್ತು ಸಂದರ್ಭದಲ್ಲಿ ಯಾವುದೇ ಫಲಾಪೇಕ್ಷೆಯಿಲ್ಲದೆ ಅಸಹಾಯಕರನ್ನು ತನ್ನ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದರಲ್ಲದೆ, ಶವ ಸಂಸ್ಕಾರ ಮಾಡುವಲ್ಲಿಯೂ ಪರೋಪಕಾರಿಯಾಗಿದ್ದರು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 5 ವರ್ಷಗಳ ಹಿಂದೆ ಸೊಮೇಶ್ ಅವರ ಸಹೋದರನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!