ಜನ ಮನದ ನಾಡಿ ಮಿಡಿತ

Advertisement

ಗುತ್ತಿಗೆದಾರ ವಿಜಯ್ ಕುಮಾರ್(38) ನೇಣು ಬಿಗಿದು ಆತ್ಮಹತ್ಯೆ

ನಿನ್ನೆ ಸಂಜೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ವಿಜಯ್ ಕುಮಾರ್ ಭಾನುವಾರದಂದು ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿಜಯ್ವಿಜಯ್ ವಿವಾಹಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಮನೆಯವರು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ


:ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ, ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!