ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಮೆಡಿಕಲ್ ಶಾಪ್ ಗೆ ನುಗ್ಗಿದ ಆ್ಯಂಬುಲೆನ್ಸ್

ಮಣಿಪಾಲ: ಆ್ಯಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ.


ಆ್ಯಂಬುಲೆನ್ಸ್ ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!