ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಸಿ. ಎ. ಪರೀಕ್ಷೆ ಉತ್ತೀರ್ಣ

ಮೂಡಬಿದಿರೆ : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ನಡೆಸಿದ ಅಂತಿಮ ಸಿ.ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಮಹಾಲಕ್ಷ್ಮಿ ಪೈಉತ್ತೀರ್ಣರಾಗಿದ್ದಾರೆ.

ಸಿಎ ಆಕಾಶದೀಪ್ ಪೈ ಪತ್ನಿಯಾಗಿರುವ ಅವರು ಉಡುಪಿಯ ಟಿ. ವಸಂತ ಕಿಣಿ, ಮತ್ತು ಟಿ.ವನಿತಾ ಕಿಣಿ ದಂಪತಿಯ ಪುತ್ರಿ. ಉಡುಪಿಯ ನಾಯಕ್ ಅಂಡ್ ಎಸೋಸಿಯೇಟ್ಸ್ ಸಂಸ್ಥೆಯಲ್ಲಿ ಅವರು ಆರ್ಟಿಕಲ್ ಶಿಪ್ ತರಬೇತಿ
ಪಡೆದಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!