ಜನ ಮನದ ನಾಡಿ ಮಿಡಿತ

Advertisement

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.

ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿರೋದು ನಿಮಗೆಲ್ಲರಿಗೂ ಗೊತ್ತಿದೆ. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.


ಟಿ20 ವಿಶ್ವಕಪ್ ತಂಡದಲ್ಲಿ ರಾಹುಲ್ ಗೆ ಸ್ಥಾನ ಸಿಗುವುದು ಕಷ್ಟ ಎನ್ನಲಾಗಿದೆ, ಒಂದು ವೇಳೆ ರಾಹುಲ್ ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಬೇಕಾದರೆ ಬರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ ಹಾಗಾಗಿ ಐಪಿಎಲ್ ಟೂರ್ನಿಗೂ ಮುನ್ನ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!