ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ .ಕೆ ಅವರಿಗೆ ಉಪ ವಲಯಾರಣ್ಯಾಧಿಕಾರಿಯಾಗಿ ಭಡ್ತಿ

ಕಡಬ: ಅರಣ್ಯ ಇಲಾಖೆಯ ನೂಜಿಬಾಳ್ತಿಲ ಗಸ್ತಿನಲ್ಲಿ ಅರಣ್ಯ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ಅವರು ಉಪ ವಲಯ ಅರಣ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು, ಪಂಜ ವಲಯದ ಐ.ಟಿ.ಸಿ. ಅರಣ್ಯ ಕಛೇರಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.


ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಟಾರ್ ಪದಕವನ್ನು ನೀಡಿ ಅಧಿಕಾರ ವಹಿಸಿದರು‌. ಸುಬ್ರಹ್ಮಣ್ಯ ಕೆ. ಅವರು ಕಡಬ ಸಮೀಪದ ಕಳಾರ ನಿವಾಸಿಯಾಗಿದ್ದು, ಪತ್ನಿ ಉಷಾ, ಮಕ್ಕಳೊಂದಿಗೆ ಕಳಾರದಲ್ಲಿ ವಾಸ್ತವ್ಯದಲ್ಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!