ಜನ ಮನದ ನಾಡಿ ಮಿಡಿತ

Advertisement

ಇಡೀ ವಿಶ್ವಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು: ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.


ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್‌ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!