ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆಯಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ; ಕರಡಿ ಗ್ರಾಮದಲ್ಲಿ ಸಂಭ್ರಮ

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ.

ಈ ಸಂದರ್ಭದಲ್ಲಿ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿರುವ ಕರಡಿ ಗ್ರಾಮದ ಶ್ರೀರಾಮ ಭಕ್ತರು ಭಕ್ತಿ ಸಮರ್ಪಣೆ ಮಾಡುವ ಸುದೈವದ ಕ್ಷಣದಂದು ಬಸವೇಶ್ವರ ದೇವಸ್ಥಾನ ಹಾಗೂ ಊರಿನ ಪ್ರಮುಖ ದೇವಾಲಯಗಳಲ್ಲಿ ಪೂಜೆ ಮತ್ತು ಅಣ್ಣ ಸಂತರ್ಪಣೆ ಮಾಡಲಾಯಿತುಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತಾ ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇವೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!