ಜನ ಮನದ ನಾಡಿ ಮಿಡಿತ

Advertisement

ಮೂಡುಬಿದ್ರೆ ಜಾನಪದ ಪರಿಷತ್ತು ಅಧ್ಯಕ್ಷರಾಗಿ ಪದ್ಮಶ್ರೀ ಭಟ್ ನಿಡ್ಡೋಡಿ ಆಯ್ಕೆ

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂಡಬಿದ್ರೆ ತಾಲೂಕು ಜಾನಪದ ಪರಿಷತ್ ಘಟಕದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು.

ಮೂಡುಬಿದ್ರೆ ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷರಾಗಿ ಸಮಾಜ ಸೇವಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಉಪಾಧ್ಯಕ್ಷರಾಗಿ ಅಭಿಷೇಕ್ ಶೆಟ್ಟಿ ಐಕಳ ಹಾಗೂ ಚಂದ್ರಹಾಸ ದೇವಾಡಿಗ, ಕಾರ್ಯದರ್ಶಿಯಾಗಿ ಸಂಗೀತ ಗಣೇಶ್ ಪೈ, ಹಾಗೂ ಭವ್ಯಶ್ರೀ ವಿನಯ್, ಕೋಶಾಧಿಕಾರಿಯಾಗಿ ಡಾ.ನಾಗರಾಜ ಶೆಟ್ಟಿ ಅಂಬೂರಿ, ಸಂಚಾಲಕರಾಗಿ ಚೇತನ ಹೆಗಡೆ ಹಾಗೂ ಸದಸ್ಯರಾಗಿ ಸದಾನಂದ ನಾರಾವಿ, ಸೋಮಶೇಖರ ಮಯ್ಯ, ಸೀತಾರಾಮ ಕಟೀಲು ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ಜಾನಪದ ಕೇಂದ್ರ ಸಮಿತಿ ಸದಸ್ಯರಾದ ಡಾಕ್ಟರ್ ರಾಜೇಶ್ ಆಳ್ವ ಬದಿಯಡ್ಕ, ಡಾಕ್ಟರ್ ರಾಜೇಶ್ ಭಟ್ ಮಂದಾರ, ತಾರಾನಾಥ ಶೆಟ್ಟಿ ಬೋಳಾರ, ರಾಜೇಶ್ ಸ್ಕೈಲಾರ್ಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!