ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಐಶ್ವರ್ಯ ನಿಧನ

ಪುತ್ತೂರು: ಲಿವರ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ನೆಹರೂನಗರದ ದಿ.ಆನಂದ ನಾಯ್ಕ ಎಂಬವರ ಪುತ್ರಿ 29ರ ಹರೆಯದ ಐಶ್ಚರ್ಯ ಇಂದು ಬೆಳಿಗ್ಗೆ ಬಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಂಜಿನಿಯರ್‌ ಪದವೀಧರೆಯಾಗಿದ್ದರು.

ಐಶ್ವರ್ಯ ಬೆಂಗಳೂರಿನ ಅಫೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್‌ ಟ್ರಾನ್ಸ್‌ಪ್ಲಾಂಟ್‌ನಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಇವರು ತಾಯಿ ವಿಮಲ, ತಂಗಿ ಅನುಷಾ ಮತ್ತು ಬಂದು ಬಳಗವನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!