ಜನ ಮನದ ನಾಡಿ ಮಿಡಿತ

Advertisement

ಬೀಚ್ ಸ್ವಚ್ಛತೆ ಮಾಡಿದ್ದ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ


ಬೈಂದೂರು: ಬೈಂದೂರಿನ ಅನುದೀಪ್‌ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದೆ.

ಕೆಲ ವರ್ಷಗಳ ಹಿಂದೆ ಇವರಿಬ್ಬರ ವಿವಾಹವಾಗಿದ್ದು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್‌ ಸ್ವಚ್ಛತೆ ಮಾಡುವ ಮೂಲಕ ಗುರುತಿಸಿಕೊಂಡಿದ್ದರು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರು ತಮ್ಮ ಮನ್‌ ಕೀ ಬಾತ್‌ನಲ್ಲಿ ಈ ದಂಪತಿಯ ಉಲ್ಲೇಖ ಮಾಡಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!