ಜನ ಮನದ ನಾಡಿ ಮಿಡಿತ

Advertisement

ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಮಂಜೂರಾದ 1.50 ಲಕ್ಷ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ತುಂಬೆ ವಲಯದ ವ್ಯಾಪ್ತಿಗೆ ಸೇರಿದ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1.50 ಲಕ್ಷ ಅನುದಾನದ ಮಂಜೂರಾಗಿದ್ದು .

ಮಂಜೂರಾತಿ ಪತ್ರ ವನ್ನು ಶಾಲೆಯ ಶಾಲಾಭಿವೃದಿ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ, ಯೋಜನೆಯ ನರಿಕೊಂಬು ಬಿ ಒಕ್ಕೂಟ ಅಧ್ಯಕ್ಷ ಜಯಂತ, ನರಿಕೊಂಬು ಪಂಚಾಯತ್ ಸದಸ್ಯರಾದ ಚಿತ್ರಾವತಿ,ಸೇವಾ ಪ್ರತಿನಿಧಿಗಳಾದ ಕುಸುಮಾವತಿ, ಪ್ರತಿಭಾ, ಒಕ್ಕೂಟ ಪದಾಧಿಕಾರಿಗಳಾದ ಲೀಲಾವತಿ, ಗುಲಾಬಿ, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಕಿ ಶೋಭಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!