ಜನ ಮನದ ನಾಡಿ ಮಿಡಿತ

Advertisement

ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ.
ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.


ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!