ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಸ್ವಿಫ್ಟ್ ಕಾರು ಮತ್ತು ಟ್ಯಾಂಕರ್ ನಡುವೆ ಅಪಘಾತ!!!

ಸ್ವಿಫ್ಟ್ ಕಾರು ಮತ್ತು ಟ್ಯಾಂಕರ್ ನಡುವೆ ಗೂನಡ್ಕದ ಬಳಿ ಭಾನುವಾರ ಅಪಘಾತ ಸಂಭವಿಸಿದೆ. ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಲಾರಿಗೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಇಂಜಿನ್ ಗಾಳಿಯಲ್ಲಿ ಗಿರ-ಗಿರನೆ ತಿರುಗಿ ಎಸೆಯಲ್ಪಟ್ಟಿದೆ ಎನ್ನಲಾಗಿದೆ. ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕ‌ರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!