ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರುನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರಿಗೆ ಚಿನ್ನದ ಪದಕ

ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರು ನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದವನ್ನು ಪಡೆದೆಕೊಂಡಿರುತ್ತಾರೆ .

ಇವರು ಪುತ್ತೂರು ನಗರ ,ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ,ಠಾಣೆಗಳಲ್ಲಿ ಸೇವೆಯನ್ನು ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕರಾದ ರವಿ ಡಿ ಚೆನ್ನಣ್ಣನವರ್ ಸ್ವಾಗತಿಸಿದರು. ಪುತ್ತೂರು ಘಟಕದ ಗೃಹರಕ್ಷಕ ಸಿಬ್ಬಂದಿಯಾದ ಇವರು 2016ನೇ ಇಸವಿಯಲ್ಲಿ ಇಲಾಖೆಗೆ ಸೇರಿ ಸುಮಾರು ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆಯನ್ನು ಸಲ್ಲಿಸಿರುತ್ತಾರೆ. ಗ್ರಾ.ಪಂ ತಾ. ಪಂ ಜಿ.ಪಂ ವಿಧಾನಸಭೆ ಲೋಕಸಬಾ ಚುನಾವಣೆ ತಮಿಳುನಾಡು ಕೇರಳ ರಾಜ್ಯಗಳ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಇವರು ಸುದ್ದಿ ಆನ್ಲೈನ್ ವೋಟಿಂಗ್ ಮೂಲಕ ಜನರೇ ಗುರುತಿಸುವ ಸುದ್ದಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಪಡೆದು ಜನರ ಪ್ರೀತಿಗೂ ಪಾತ್ರರಾಗಿದ್ದಾರೆ. ಮೂಲತಃ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಜನಿಸಿ ಪ್ರಸ್ತುತ ನರಿಮೊಗರು ಕಾಳಿಂಗ ಹೀತ್ಲು ನಿವಾಸಿಯಾಗಿರುವ ಕೇಶವ. ಎಸ್ ರವರು ತಂದೆ ಶಿವಜ್ಞಾನ, ತಾಯಿ ಚಿತ್ರಕಲಾ, ಅಣ್ಣ ಸತೀಶ ರವರ ಜೊತೆ ವಾಸ್ತವ್ಯವನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!