ಜನ ಮನದ ನಾಡಿ ಮಿಡಿತ

Advertisement

ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವ

ಮುಲ್ಕಿ : ಶ್ರೀ ವೀರಭದ್ರ ಮಹಮ್ಮಾಯಿ ವಾಚನಾಲಯ ಮತ್ತು ಯುವಕಮಂಡಲ ಹಾಗೂ ಮಹಿಳಾ ವೇದಿಕೆ ಕಲ್ಲಾಪು, ಹಳೆಯಂಗಡಿ ವತಿಯಿಂದ ವಾರ್ಷಿಕ ಭಜನಾ ಮಂಗಳೋತ್ಸವು ಜರಗಿತ್ತು, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಶ್ರೀ ಮಹಮ್ಮಾಯಿ ದೇವರ ಅರ್ಚಕರಾದ ಆರ್.ಎನ್ ಶೆಟ್ಟಿಗಾರ್ , ರತ್ನಾಕರ್ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರರು,ಯುವಕ ಮಂಡಲದ ಅಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಭಾರತಿ, ಕಾರ್ಯದರ್ಶಿಯಾದ ಪುಷ್ಪಲತಾ, ಭಜನಾ ಸಂಚಾಲಕರಾದ ವೇಗನಾಥ್, ನಾರಾಯಣ ಶೆಟ್ಟಿಗಾರ್ ಸಾಗು, ಯೋಗೀಶ್ ಸಾಗು ,ಯಶೋಧರ ಸಾಗು, ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಲೋಲಾದರ್ ಶೆಟ್ಟಿಗಾರ್, ವಾಚನಾಲಯದ ಸದಸ್ಯರು, ಮಹಿಳಾ ವೇದಿಕೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!