ಜನ ಮನದ ನಾಡಿ ಮಿಡಿತ

Advertisement

ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ. 12ರವರೆಗೆ ವಿಸ್ತರಣೆ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು.
ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಫೆ.9ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!