ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಫೆಬ್ರವರಿ 15ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ, ಸಾರ್ವಜನಿಕರಿಗೆ ಇದು ಪ್ರಕಟಣೆ

ದಕ್ಷಿಣ ಕನ್ನಡ :- ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ದಿನಾಂಕ 15.2.2024 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಸೌಧ ಇಲ್ಲಿನ ತಾಲೂಕು ಕಚೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಬರುವ ದೂರುಗಳನ್ನು ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವುದು ಮತ್ತು ಸರ್ಕಾರಿ ಕೆಲಸಗಳಲ್ಲಿ ವಿಳಂಬ ನೀತಿ ಹಾಗೂ ಇತರ ತೊಂದರೆಗಳು ಸೇರಿದಂತೆ ಸರ್ಕಾರಿ ನೌಕರರ ವಿರುದ್ಧ ಸಾರ್ವಜನಿಕರ ದೂರುಗಳಿದ್ದಲ್ಲಿ ಸಾರ್ವಜನಿಕರು ಅಂದು ನೀಡಬಹುದಾಗಿದ್ದು,
ಜನಸಂಪರ್ಕ ಸಭೆಯನ್ನ ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮೂನೆ ಒಂದು ಮತ್ತು ಎರಡರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ದೂರು ಅರ್ಜಿಗಳನ್ನ ಅಫಿದವಿತ್ ಮಾಡಿಸಿ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!