ಜನ ಮನದ ನಾಡಿ ಮಿಡಿತ

Advertisement

ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ

ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ನಿರ್ಮಾಣ ಕಾರ್ಯಗಳನ್ನು ವೀಕ್ಷಿಸಿ ದೇವರ ಪ್ರಸಾದ ಸ್ವೀಕರಿಸಿದರು.


ದೇವಾಲಯದ ನಿರ್ಮಾಣ ಕಾರ್ಯ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಇದರ ನೇತ್ರತ್ವ ವಹಿಸಿರುವ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ದೇವಾಲಯದ ಮುಂಭಾಗದಲ್ಲಿ ನಿರ್ಮಾಣಗೊಂಡ ಬಾವಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ದೇವಾಲಯದ ಒಳಗಿನ ವಿನ್ಯಾಸವನ್ನು ವೀಕ್ಷಿಸಿದರು.

ಜೀರ್ಣೋದ್ಧಾರ- ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಷಾಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಬಿ.ರಮಾನಾಥ ರೈ, ಪ್ರಮುಖರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು, ಅಶ್ವನಿಕುಮಾರ್ ರೈ, ಪದ್ಮರಾಜ್ ಆರ್, ಇನಾಯಕ್ ಆಲಿ‌ ಮೊದಲಾದ ಪ್ರಮುಖರು ಜತೆಗಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!