ಜನ ಮನದ ನಾಡಿ ಮಿಡಿತ

Advertisement

ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.


ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.


ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!