ಜನ ಮನದ ನಾಡಿ ಮಿಡಿತ

Advertisement

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.

ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ ಕಿರು ನಾಟಕ ನಡೆಯಿತು.

ಈ ಸಂಧರ್ಭದಲ್ಲಿ ಮಣಿಕ್ಕರ ಶಾಲೆಗೆ 2 ಕೊಠಡಿಗಳನ್ನು ನಿರ್ಮಿಸಿಕೊಟ್ಟ ಹಾಗೂ ವಿವಿಧ ಯೋಜನೆಗಳಿಗೆ ಕೈ ಜೋಡಿಸಿರುವ ಶಾಲಾ ಹಿರಿಯ ವಿದ್ಯಾರ್ಥಿ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರಿಗೆ ಕೃತಜ್ಞತೆ ಸಲ್ಲಿಸುವ ಸನ್ನಿವೇಶ ಹೃದಯಸ್ಪರ್ಶಿಯಾಗಿತ್ತು.

ಶಾಲಾ ಮಕ್ಕಳಿಂದ ಹಿಡಿದು ಶಿಕ್ಷಕರು ,ಪೋಷಕರು ಸಂತೋಷ್ ಕುಮಾರ್ ರೈ ಅವರನ್ನು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಅವರ ಅಕ್ಕ ಮಣಿಕ್ಕರ ಶಾಲಾ ಹಿರಿಯ ವಿದ್ಯಾರ್ಥಿನಿ ಡಾ‌.ಸುಚೇತಾ ಜೆ.ಶೆಟ್ಟಿ ,ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ.ವೀಣಾ ಸಂತೋಷ್ ರೈ ,ಪುತ್ರಿ ಪ್ರಿಶಾ ರೈ ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!