ಜನ ಮನದ ನಾಡಿ ಮಿಡಿತ

Advertisement

ರಸ್ತೆ ಅಪಘಾತ; ಇಂಜಿನಿಯರಿAಗ್ ವಿದ್ಯಾರ್ಥಿ ಮೃತ್ಯು…!

ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿAಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್ ಮೃತ ವಿದ್ಯಾರ್ಥಿಯಾಗಿದ್ದಾನೆ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿAಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!