ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ನಾಪತ್ತೆ..!

ಮೂಡುಬಿದಿರೆಯ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.


ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!