ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾ.1 ರಿಂದ ಜಾನಪದ ಕಡಲೋತ್ಸವ

ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.


ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!