ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸ್ಕೂಟರ್ ಗೆ ಕಾರು ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ; ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರ ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಿ.ಸಿ.ರೋಡಿನ ನಲ್ಕೆಮಾರ್ ಎಂಬಲ್ಲಿ ನಡೆದಿದೆ.
ಬೆಂಜನಪದವು ನಿವಾಸಿ ಪುರುಷೋತ್ತಮ ಆಚಾರ್ಯ ಎಂಬವರಿಗೆ ಕಾರು ಅಪಘಾತ ವಾಗಿ ಗಾಯವಾಗಿದ್ದು, ಅಮ್ಟಾಡಿ ಗ್ರಾಮದ ನಲ್ಕೆಮಾರ್ ದ್ವಾರದ ಬಳಿ ಅಪಘಾತ ಸಂಭವಿಸಿದೆ.
ಪುರುಷೋತ್ತಮ ಅವರು ತಮ್ಮ ದ್ವಿಚಕ್ರವಾಹನದಲ್ಲಿ ಬೆಂಜನಪದವುವಿನಿಂದ ಬಿ.ಸಿ.ರೋಡು ಕಡೆಗೆ ಬರುತ್ತಿರುವ ವೇಳೆ ಕೈಕಂಬ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ ಗಾಯಗೊಂಡ ಪುರುಷೋತ್ತಮ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ‌ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!