ಜನ ಮನದ ನಾಡಿ ಮಿಡಿತ

Advertisement

ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ನ ಕಾಮಗಾರಿ ವೀಕ್ಷಣೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ, ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸoಕೀರ್ಣದಲ್ಲಿ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ತೋನ್ಸೆ ಆನಂದ ಶೆಟ್ಟಿಯವರು ಕೊಡುಗೆಯಾಗಿ  ನಿರ್ಮಿಸುತ್ತಿರುವ  ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಇದರ ಕಾಮಗಾರಿಯನ್ನು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ವೀಕ್ಷಣೆ ಮಾಡಿ ಕಾಮಗಾರಿಯ ಕಂಟ್ರಾಕ್ಟರ್ ಶ್ರೀ ಗುರುಪ್ರಸಾದ್ ಶೆಟ್ಟಿ, ಇಂಜಿನಿಯರ್ ಶ್ರೀ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಇಂಜಿನಿಯರ್ ಶ್ರೀ ಜೀವನ್ ಕೆ. ಶೆಟ್ಟಿ ಮುಲ್ಕಿಯವರ ಉಪಸ್ಥಿತಿಯಲ್ಲಿ  ಶ್ರೀ ಐಕಳ ಹರೀಶ್ ಶೆಟ್ಟಿಯವರು ಪರಿಶೀಲನೆ ನಡೆಸಿ ನಿರ್ಮಾಣಗಾರರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡು ಕಾಮಗಾರಿ ವೇಗ ಪಡೆದುಕೊಳ್ಳಲು ಸಲಹೆ ನೀಡಿದರು.

Leave a Reply

Your email address will not be published. Required fields are marked *

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

error: Content is protected !!