ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ನಗರದಲ್ಲಿ ತೀರ ಹದಗೆಟ್ಟ ರಸ್ತೆಗಳು – ಗುಜರಿಯಂತಾದ ಗಾಂಧಿಕಟ್ಟೆ ಬಳಿ ರಸ್ತೆ : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. , ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಪುತ್ತಿಲ ಪರಿವಾರ ಮನವಿ ಸಲ್ಲಿಸಿದೆ.

ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!