ಜನ ಮನದ ನಾಡಿ ಮಿಡಿತ

Advertisement

ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಸಾವು…!

ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ.

ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!