ಜನ ಮನದ ನಾಡಿ ಮಿಡಿತ

Advertisement

ಎಪ್ರಿಲ್ 3 ರಂದು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನಡೆಯುವ ಬ್ರಹ್ಮಕುಂಭಾಭಿಷೇಕ ಹಾಗೂ ನಾಗಮಂಡಲ ಸೇವೆ ಮತ್ತು ವಿಶೇಷ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದ ತಂತ್ರಿವರೇಣ್ಯರಾದ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ಆಚಾರ್ಯತ್ವದಲ್ಲಿ ಎಪ್ರಿಲ್ 3 ರಂದು ಬುಧವಾರ ಬೆಳಿಗ್ಗೆ 9.30 ಕ್ಕೆ ಚಪ್ಪರ ಮುರ್ಹೂತ ನಡೆಯಲಿದೆ.

ಹಿರಿಯ ಧಾರ್ಮಿಕ‌ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಅವರು ಚಪ್ಪರ ಮುಹೂರ್ತ ನೆರವೇರಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!