ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಸಮಾವೇಶ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಉಡುಪಿ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಸಮಾವೇಶ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರು ಮಾತನಾಡಿ ಸನ್ಮಾನ ನರೇಂದ್ರ ಮೋದಿ ಜಿ ಅವರು ಪ್ರಧಾನ ಮಂತ್ರಿಗಳಾದ ಬಳಿಕ ಜಾರಿಗೆ ತಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 6000 ಸಾವಿರ ರೂಪಾಯಿ ಬರುತ್ತಿದ್ದು ಇದರಿಂದ ರೈತರಿಗೆ ಸಹಕಾರಿಯಾಗುತ್ತಿದ್ದೆ ಎಂದು ಹೇಳಿದ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರ ಕೈ ಹಿಡಿಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಎ.ಎಸ್. ಪಾಟೀಲ್ ನಡಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಕಲ್ಮಡು, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಶಾಸಕರಾದ ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಕಮಲಾಕ್ಷ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಪುಷ್ಪರಾಜ್ ಶೆಟ್ಟಿ ಶಿರೂರು ಹಾಗೂ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!