ಜನ ಮನದ ನಾಡಿ ಮಿಡಿತ

Advertisement

ರಸ್ತೆ ಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ: ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ಮಧ್ಯೆ ಕುಸಿದುಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.


ಮೃತರನ್ನು ಬಲಾಯಿಪಾದೆ ನಿವಾಸಿ ಗಣೇಶ್ ದೇವಾಡಿಗ (55) ಎಂದು ಗುರುತಿಸಲಾಗಿದೆ. ಇವರು ಉಡುಪಿಯಿಂದ ಬಲಾಯಿಪಾದೆಯಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದಾಗ ರಸ್ತೆ ಮಧ್ಯೆ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ನಗರಸಭೆ ಸದಸ್ಯ ವಿಜಯ ಪೂಜಾರಿ ಅವರ ಸಹಕಾರದೊಂದಿಗೆ ಗಣೇಶ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆತಂದರು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ್ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!